ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಇಲ್ಲಿ ಖಾಲಿ ಇರುವ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗೆ KPSC ಅಧಿಸೂಚನೆಯನ್ನು ಹೊರಡಿಸಲಾಗಿದೆ, ಈ ಹುದ್ದೆಗಳಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿ ಆಯ್ಕೆ ಮಾಡಿದ ದಿನಾಂಕದ ಒಳಗಡೆ ದಯವಿಟ್ಟು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿ || WCD Recruitment 2024
RCF ಅಪ್ರೆಂಟಿಸ್ ನೇಮಕಾತಿ 2024 550 ಹುದ್ದೆಗಳಿಗೆ ಅಧಿಸೂಚನೆ || RCF Recruitment 2024 Apply Online
PDO Recruitment 2024 Notification ಸಂಕ್ಷಿಪ್ತ ವಿವರ
- ನೇಮಕಾತಿ ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
- ಹುದ್ದೆಯ ಹೆಸರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
- ಒಟ್ಟು ಹುದ್ದೆಗಳು: 247
- ವೇತನ ಶ್ರೇಣಿ: 37,900 ರೂ. ರಿಂದ 70,850 ರೂ.
- ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ವಿವರಗಳು
- ಪಂಚಾಯತ್ ಅಭಿವೃದ್ಧಿ ಅಧಿಕಾರಿ (HK): 97 ಹುದ್ದೆ
- ಪಂಚಾಯತ್ ಅಭಿವೃದ್ಧಿ ಅಧಿಕಾರಿ (RPC): 150 ಹುದ್ದೆ
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ
KPSC ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 15-05-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ
- SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
- CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
- PWD/ವಿಧವೆ ಅಭ್ಯರ್ಥಿಗಳಿಗೆ: 10 ವರ್ಷಗಳು
ಅರ್ಜಿಶುಲ್ಕ
- SC/ST/Cat-I/PWD ಅಭ್ಯರ್ಥಿಗಳಿಗೆ: ಇರುವುದಿಲ್ಲ
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.50/-
- CAT-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: ರೂ.300/-
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.600/-
- ಪಾವತಿ ವಿಧಾನ: ಆನ್ಲೈನ್
ಶುಲ್ಕ ಪಾವತಿ ವಿಧಗಳು
- ಡೆಬಿಟ್ ಕಾರ್ಡ್
- ಕ್ರೆಡಿಟ್ ಕಾರ್ಡ್
- ನೆಟ್ ಬ್ಯಾಂಕಿಂಗ್
- UPI
ವೇತನ ಶ್ರೇಣಿ
KPSC ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾಸಿಕ ₹37,900-70,850/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ
KPSC ನೇಮಕಾತಿ ಅಧಿಸೂಚನೆಯ ಪ್ರಕಾರ,
- ಕನ್ನಡ ಭಾಷಾ ಪರೀಕ್ಷೆ
- ಸ್ಪರ್ಧಾತ್ಮಕ ಪರೀಕ್ಷೆ
- ಆಯ್ಕೆ
ಪ್ರಮುಖ ದಿನಾಂಕಗಳು
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-04-2024
- ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024
ಪ್ರಮುಖ ಲಿಂಕ್’ಗಳು
- PDO ಅಧಿಕೃತ ಅಧಿಸೂಚನೆ (RPC): ಡೌನ್’ಲೋಡ್
- PDO ಅಧಿಕೃತ ಅಧಿಸೂಚನೆ (HK): ಡೌನ್’ಲೋಡ್
- ಆನ್ಲೈನ್ ಅರ್ಜಿ: Apply ಮಾಡಿ
- ಅಧಿಕೃತ ವೆಬ್ ಸೈಟ್: kpsc.kar.nic.in
Frequently Asked Questions (FAQs)
How to Apply for PDO Recruitment 2024?
Visit the Official Website to kpsc.kar.nic.in
What is the Online Application Last Date of PDO Recruitment 2024?
15-05-2024